Connect with us

Dvgsuddi Kannada | online news portal | Kannada news online

ಉಚ್ಚಂಗಿದುರ್ಗ ಜಾತ್ರೆಗೆ ದಾವಣಗೆರೆಯಿಂದ ಎರಡು ದಿನ 35ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ksrtc davangere

ದಾವಣಗೆರೆ

ಉಚ್ಚಂಗಿದುರ್ಗ ಜಾತ್ರೆಗೆ ದಾವಣಗೆರೆಯಿಂದ ಎರಡು ದಿನ 35ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ದಾವಣಗೆರೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಉಚ್ಚಂಗಿದುರ್ಗದ ಉತ್ಸವಾಂಭ ದೇವಿ ಜಾತ್ರೆ ಪ್ರಯುಕ್ತ ನಾಳೆ (ಮಾ23) ಮತ್ತು ನಾಡಿದ್ದು ದಾವಣಗೆರೆ ಘಟಕದಿಂದ ಭಕ್ತಾಧಿಗಳ ಅನುಕೂಲಕ್ಕಾಗಿ 35 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತಾಧಿಗಳು‌ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು‌ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top