Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.12 ರಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವ

Davangere University dvgsuddi

ಪ್ರಮುಖ ಸುದ್ದಿ

ದಾವಣಗೆರೆ: ಮಾ.12 ರಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವು ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಗೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್‍ ಚಂದ್ ಗೆಹ್ಲೋಟ್ ಅವರು ವಹಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು.ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಕುಲಪತಿಗಳಾದ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವರಾದ ಪ್ರೊ.ರಮೇಶ.ಸಿ.ಕೆ, ಕುಲಸಚಿವರು(ಪ್ರಭಾರ) ಪ್ರೊ.ವೆಂಕಟರಾವ್.ಎಂ.ಪಲಾಟೆ ಭಾಗವಹಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top