Connect with us

Dvgsuddi Kannada | online news portal | Kannada news online

ದಾವಣಗೆರೆ ವಿವಿ; ಪಿಹೆಚ್‍ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Davangere University dvgsuddi

ದಾವಣಗೆರೆ

ದಾವಣಗೆರೆ ವಿವಿ; ಪಿಹೆಚ್‍ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಸಲ್ಲಿಸುವ ಅವಧಿಯನ್ನು ಮೇ.22 ರವರೆಗೆ ವಿಸ್ತರಿಸಲಾಗಿದೆ.

ವೆಬ್‍ಸೈಟ್ www.davangereuniversity.ac.in ನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಶೈಕ್ಷಣಿಕ ಅರ್ಹತೆಯ ದಾಖಲೆ, ಮೀಸಲಾತಿ ಹಾಗೂ ನಿಗದಿಪಡಿಸಿದ ಶುಲ್ಕ ಪಾವತಿಸಿದ ರಶೀದಿಯೋಂದಿಗೆ ಅರ್ಜಿ ಸಲ್ಲಿಸಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top