Connect with us

Dvgsuddi Kannada | online news portal | Kannada news online

ದಾವಣಗೆರೆ ವಿ.ವಿ. :ಪಿಎಚ್ ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

IMG 20240311 202736

ದಾವಣಗೆರೆ

ದಾವಣಗೆರೆ ವಿ.ವಿ. :ಪಿಎಚ್ ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಲು ವಿಶ್ವ ವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top