Connect with us

Dvgsuddi Kannada | online news portal | Kannada news online

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

upsc

ದಾವಣಗೆರೆ

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜೂನ್ 15 ಕೊನೆಯ ದಿನ

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top