Connect with us

Dvgsuddi Kannada | online news portal | Kannada news online

ಯುಪಿಎಸ್‍ಸಿ, ಐಎಎಸ್ ಗೆಜೆಟೆಡ್ ಪ್ರೋಬೇಷನರ್ ಪರೀಕ್ಷೆಗೆ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

upsc

ದಾವಣಗೆರೆ

ಯುಪಿಎಸ್‍ಸಿ, ಐಎಎಸ್ ಗೆಜೆಟೆಡ್ ಪ್ರೋಬೇಷನರ್ ಪರೀಕ್ಷೆಗೆ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

ದಾವಣಗೆರೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯುಪಿಎಸ್‍ಸಿ, ಐಎಎಸ್ ಗೆಜೆಟೆಡ್ ಪ್ರೋಬೇಷನರ್ ಪರೀಕ್ಷೆಗೆ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‍ಸಿ ಗ್ರೂಫ್ ಸಿ , ಆರ್‍ಆರ್‍ಬಿ & ಎಸ್‍ಎಸ್‍ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ. ಅರ್ಜಿಯನ್ನು ಸೇವಾಸಿಂಧೂ ಮೂಲಕ https://sevasindhu.karnataka.gov.in ಆಗಸ್ಟ್ 2 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರ 08192-250066 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ, ಜಿಲ್ಲಾ ಆಡಳಿತ ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ- 08192-250022 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top