ಶಿಷ್ಯವೇತನದೊಂದಿಗೆ ಮೂರು ತಿಂಗಳ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ

ದಾವಣಗೆರೆ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಯನ್ನು ಆಯೋಜಿಸಲಾಗಿದೆ.

ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ dom.karkataka.gov.in ನಲ್ಲಿ ಪರಿಶೀಲಿಸಿ ಆನ್‍ಲೈನ್‍ನಲ್ಲಿ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಹಾಗೂ ದೂರವಾಣಿ ಸಂ: 08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts