Connect with us

Dvgsuddi Kannada | online news portal | Kannada news online

ಮಾರ್ಚ್ ತಿಂಗಳೊಳಗೆ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ: ಸಿಎಂ ಯಡಿಯೂರಪ್ಪ ಭರವಸೆ  

ಪ್ರಮುಖ ಸುದ್ದಿ

ಮಾರ್ಚ್ ತಿಂಗಳೊಳಗೆ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ: ಸಿಎಂ ಯಡಿಯೂರಪ್ಪ ಭರವಸೆ  

ದಾವಣಗೆರೆ: ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ  ಬಗ್ಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಯಾವುದೇ ರೀತಿಯ ನೋವು, ಸತ್ಯಗ್ರಹ, ಹೋರಾಟಕ್ಕೆ ಅವಕಾಶ ಕೊಡದೇ, ಶ್ರೀಗಳ ನೀಡಿದ ಮಾರ್ಚ್ 09 ಗಡುವಿನೊಳಗೇ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದರು. ಮೀಸಲಾತಿ ಹೆಚ್ಚಳ: ಮಾರ್ಚ್ 9ಕ್ಕೆ ಡೆಡ್ ಲೈನ್ ; ವಾಲ್ಮೀಕಿ ಶ್ರೀಗಳ ಸಾವಿನ ಹೇಳಿಕೆಯಿಂದ ವೇದಿಕೆಯಲ್ಲಿ ಗೊಂದಲ..!

ಸ್ವಾಮೀಜಿ ತಮ್ಮ ಸಮುದಾಯ ಮೀಸಲಾತಿಗಾಗಿ ಮಾತನಾಡುವುದರಲ್ಲಿ ತಪ್ಪಿಲ್ಲ. ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನೀವು ಕ್ಷಮೆ ಕೇಳುವ ಅಗತ್ಯವಿಲ್ಲ. ಆದಷ್ಟು ಬೇಗ ನಿಮ್ಮ ಭರವಸೆ ಈಡೇರಸುತ್ತೇನೆ ಎಂದು ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});