ದಾವಣಗೆರೆ: ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ; ಸ್ಥಿರತೆ ಕಾಯ್ದುಕೊಂಡು ರಾಶಿ ಅಡಿಕೆ ದರ; ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು, ದಾವಣಗೆರೆ, ಚನ್ನಗಿರಿ, ಹೊನ್ನಾಳಿ ಕಚೇರಿಗಳಲ್ಲಿ ಪಡೆಯಬಹುದು. ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿರುತ್ತದೆ.
ಜಮೀನುಗಳ ಖಾತೆ ಬದಲಾವಣೆ: ವಂಶವೃಕ್ಷದಲ್ಲಿ ಪೌತಿ ಆದವರ ಹೆಸರು ಕೈಬಿಟ್ಟರೆ ಕಾನೂನು ಕ್ರಮ ಎಚ್ಚರಿಕೆ.!!!



