Connect with us

Dvgsuddi Kannada | online news portal | Kannada news online

ನಾಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಾವಣಗೆರೆಗೆ ಆಗಮನ

ದಾವಣಗೆರೆ: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ (ಫೆ.25)  ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ ನಗರದ ಎಸ್.ಎಸ್. ಕನ್‍ವೆನ್ಷನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹ ಶಾಮನೂರು ಶಿವಶಂಕರಪ್ಪ ಮೊಮ್ಮೆಗನ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1-30ಕ್ಕೆ ಹುಬ್ಬಳ್ಳಿಗೆ ತೆರಳುವರು ಎಂದು ಸಭಾಪತಿಯವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ದಾವಣಗೆರೆ  ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ;  ಎಸ್. ಟಿ. ವೀರೇಶ್ ನೂತನ ಮೇಯರ್ ; ಶಾಮನೂರು ಶಿವಶಂಕರಪ್ಪ ಚುನಾವಣೆಗೆ ಗೈರು 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top