ದಾವಣಗೆರೆ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಕ್ಕೆ ಆಗಸ್ಟ್ 01 ರಿಂದ ಚಾಲನೆ ನೀಡಿದೆ ಎಲ್ಲಾ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ NVSP portal or votre Helpline App ಗಳನ್ನು ತಮ್ಮ ಮೊಬೈಲ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಟೆಕ್ನಿಕಲ್ ಪ್ರೊಗ್ರಾಮರ್ ಸುನೀಲ್.ಸಿ ಮೊ.9019513855 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಈ ಆ್ಯಪ್ ಮೂಲಕ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿ; ಸರ್ಕಾರಿ ನೌಕರರು ಈ ಆ್ಯಪ್ ಡೌನ್ ಲೋಡ್ ಕಡ್ಡಾಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



