ದಾವಣಗೆರೆ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ.
ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ತಾಲ್ಲೂಕು ಕಚೇರಿ, ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಇದಲ್ಲದೇ 1950 ಕ್ಕೆ ಕರೆ ಮಾಡಬಹುದಾಗಿದೆ. ವಿಹೆಚ್‍ಎ ಆಪ್, www.nvsp.in, http;//ceo.karnataka.gov.in ವೆಬ್‍ಸೈಟ್‍ಗಳಲ್ಲಿ ಪರಿಶೀಲಿಸಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿನ ದೋಷವಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು 2023 ರ ಡಿಸೆಂಬರ್ 26 ರವರೆಗೆ ಅವಕಾಶ ಇರುತ್ತದೆ.
ದಾವಣಗೆರೆ: ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ದಾವಣಗೆರೆ: ಆನ್ ಲೈನ್ ವಂಚನೆ; ಸ್ಕ್ಯಾನ್ ಕೋಡ್ ಒತ್ತಿ ಬರೋಬ್ಬರಿ 97 ಸಾವಿರ ಕಳೆದುಕೊಂಡ ವ್ಯಾಪಾರಿ…!!!



