Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿ-ಫಾರ್ಮ, ಬಿ-ಫಾರ್ಮ,  ಪದವಿ  ವಿದ್ಯಾರ್ಥಿಗಳಿಗೆ ಮೇ.27 ರಂದು ವಾಕ್-ಇನ್-ಇಂಟರ್ವೂವ್

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿ-ಫಾರ್ಮ, ಬಿ-ಫಾರ್ಮ,  ಪದವಿ  ವಿದ್ಯಾರ್ಥಿಗಳಿಗೆ ಮೇ.27 ರಂದು ವಾಕ್-ಇನ್-ಇಂಟರ್ವೂವ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ವತಿಯಿಂದ ಮೇ.27 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ “ವಾಕ್-ಇನ್-ಇಂಟರ್ವೂವ್” ವನ್ನು ಆಯೋಜಿಸಲಾಗಿದೆ.

ವಾಕ್-ಇನ್-ಇಂಟರ್ವೂವ್‍ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿಸುತ್ತಿದ್ದು, ಎಸ್.ಎಸ್.ಎಲ್.ಸಿ. ಪಿಯುಸಿ, ಐ.ಟಿ.ಐ, ಡಿಪ್ಲೊಮೋ, ಡಿ-ಫಾರ್ಮ, ಬಿ-ಫಾರ್ಮ ಮತ್ತು ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಮೇ.27 ರ ಬೆಳಗ್ಗೆ 10 ಗಂಟೆಗೆ ಕನಿಷ್ಠ 5 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟವ್ರ್ಯೂವ್‍ನ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗೆ 08192-259446, 6361550016, 7406323294 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top