Connect with us

Dvgsuddi Kannada | online news portal | Kannada news online

ದಾವಣಗೆರೆ: ಗಿನ್ನಿಸ್ ದಾಖಲೆಯ ಯೋಗಥಾನ್-2022 ಕಾರ್ಯಕ್ರಮ ಆಯೋಜಿಸಲು ಪೂರ್ವಭಾವಿ ಸಭೆ

ದಾವಣಗೆರೆ

ದಾವಣಗೆರೆ: ಗಿನ್ನಿಸ್ ದಾಖಲೆಯ ಯೋಗಥಾನ್-2022 ಕಾರ್ಯಕ್ರಮ ಆಯೋಜಿಸಲು ಪೂರ್ವಭಾವಿ ಸಭೆ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಷ್ಟ್ 12 ರಿಂದ 14 ರವರೆಗೆ ಯೋಗಥಾನ್-2022 ಕಾರ್ಯಕ್ರಮವನ್ನು ಸಂಘಟಿಸಿ ಗಿನ್ನಿಸ್ ದಾಖಲೆ/ವಿಶ್ವ ದಾಖಲೆ ಸ್ಧಾಪಿಸಲು ದಾವಣಗೆರೆ ಜಿಲ್ಲೆಯಲ್ಲಿ ಯೋಗಥಾನ್-2022 ಕಾರ್ಯಕ್ರಮವನ್ನು ಆಯೋಜಿಸಬೇಕಾಗಿರುತ್ತದೆ.

ದಾವಣಗೆರೆ ಜಿಲ್ಲೆಯ ಯೋಗ ಸಂಬಂಧಿತ ಸಂಘ ಸಂಸ್ಥೆಗಳು ಹಾಗೂ ಇತರೆ ಯೋಗಾಸಕ್ತ ಸಂಸ್ಧೆಗಳು ಹಾಗೂ ಸರ್ಕಾರೇತರ ಸಂಸ್ಧೆಗಳು ಜು.06 ರಂದು ಮಧ್ಯಾಹ್ನ 3.30 ಕ್ಕೆ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ನಡೆಯುವ ಸಭೆಗೆ ಹಾಜರಾಗಿ ಅಮೂಲ್ಯ ಸಲಹೆಗಳನ್ನು ನೀಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top