ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ 5 ಮತ್ತು 6 ರಂದು ನಗರದ ಎಂಬಿಎ ಮೈದಾನದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಏರ್ಪಡಿಸಲಾಗಿದೆ. ಇದರ ಅಂಗವಾಗಿ ನಾಳೆ (ಜ.3) ಬೆಳಗ್ಗೆ 7.30 ರಿಂದ ಗುಂಡಿ ವೃತ್ತದಿಂದ ವಿದ್ಯಾರ್ಥಿಭವನ, ಡಾ: ಬಿ.ಆರ್.ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಪಾಲಿಕೆ ಮುಂಭಾಗದಿಂದ ಎವಿಕೆ ರಸ್ತೆಯ ಮೂಲಕ ಮೋತಿ ವೀರಪ್ಪ ಕಾಲೇಜಿನ ಆವರಣದವರೆಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
ದಾವಣಗೆರೆ: ಯುವಜನೋತ್ಸವ ಹಿನ್ನೆಲೆ ನಾಳೆ ಗುಂಡಿ ವೃತ್ತದಿಂದ ಜಾಥಾ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



