ದಾವಣಗೆರೆ: ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ತೆರೆ; ವಿಜೇತರ ವಿವರ ಇಲ್ಲಿದೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಯುವ ಜನರ ಕಲರವಕ್ಕೆ ಸಾಕ್ಷಿಯಾಗಿದ್ದ ರಾಜ್ಯ ಮಟ್ಟದ ಯುವನಜೋತ್ಸವಕ್ಕೆ ತೆರೆ ಬಿದ್ದಿದೆ. ಬಿಐಇಟಿ ಎಸ್.ಎಸ್.ಎಂ. ಸಾಂಸ್ಜೃತಿಕ ಭವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ವಿಜೇತರ ವಿವರ:

  • ಘೋಷಣೆ ಸ್ಪರ್ಧೆ: ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ ನಾಯ್ಕ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ವರುಣ್ ಡಿ. ಆರ್ಯ ದ್ವಿತೀಯ ಸ್ಥಾನ, ಹಾಸನದ ದೇಶರಾಜ್ ಪರಿಪೂರ್ಣ ತೃತೀಯ ಸ್ಥಾನ
  • ಕವನ ರಚನಾ ಸ್ಪರ್ಧೆ; ಬೆಳಗಾವಿಯ ಶಾಂಭವಿ ಕುಶಪ್ಪ ತೇರ್ಲಿ ಪ್ರಥಮ ಸ್ಥಾನ, ಹಾಸನದ ಶೃತಿ ಎಸ್ ರಾಜ್ ದ್ವಿತೀಯ ಸ್ಥಾನ, ಉತ್ತರ ಕನ್ನಡದ ಅಸ್‍ಪಿಯಾ ಇರ್ಶಾದ್ ಅಹಮದ್ ಶೇಕ್ ತೃತೀಯ ಸ್ಥಾನ
  • ಚಿತ್ರಕಲಾ ಸ್ಪರ್ಧೆ; ಗದಗ ವಿನುತ ಎನ್.ಅಕ್ಕಸಾಲಿಗ ಪ್ರಥಮ ಸ್ಥಾನ, ದಾವಣಗೆರೆಯ ಕಾರ್ತಿಕ್ ಆಲೂರು ದ್ವಿತೀಯ ಸ್ಥಾನ, ಉತ್ತರ ಕನ್ನಡದ ಪ್ರಶಾಂತ ಬಾರುಗೌಡ ತೃತೀಯ ಸ್ಥಾನ
  • ಕಥೆ ಬರೆಯುವ ಸ್ಪರ್ಧೆ: ಹಾಸನದ ತೀರ್ಥ ಪೂವಯ್ಯ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ಗಗನ್ ಎಸ್ ದ್ವಿತೀಯ ಸ್ಥಾನ, ರಾಮನಗರದ ರವಿಕುಮಾರ್ ಜಿ.ಕೆ. ತೃತೀಯ ಸ್ಥಾನ
  • ವಿಜ್ಞಾನ ವಸ್ತು ಪ್ರದರ್ಶನ: ಬಳ್ಳಾರಿಯ ಹರ್ಷ.ಜೆ.ಎನ್ ಮತ್ತು ತಂಡದವರು ಪ್ರಥಮ ಸ್ಥಾನ, ಮಡಿಕೇರಿ ಶ್ವೇತಾನ್.ಜಿ.ರಾಯ್ ದ್ವಿತೀಯ ಸ್ಥಾನ, ದಾವಣಗೆರೆಯ ಜೀವನ.ವಿ.ಜೆ ತೃತೀಯ ಸ್ಥಾನ
  • ಜನಪದ ಗೀತೆ ಸ್ಪರ್ಧೆ: ಮಂಡ್ಯ ಪ್ರಥಮ ಸ್ಥಾನ, ಬಾಗಲಕೋಟೆ ದ್ವಿತೀಯ ಸ್ಥಾನ,‌ಚಾಮರಾಜನಗರ ತೃತೀಯ ಸ್ಥಾನ
  • ಜಾನಪದ ನೃತ್ಯ ಸ್ಪರ್ಧೆ; ಮಂಡ್ಯ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಬಾಗಲಕೋಟೆ ತೃತೀಯ ಸ್ಥಾನ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *