Connect with us

Dvgsuddi Kannada | online news portal | Kannada news online

ದಾವಣಗೆರೆ ಜಿ.ಪಂ ಸಿಇಒ ಪದ್ಮ ಬಸವಂತಪ್ಪ ವರ್ಗಾವಣೆ

ದಾವಣಗೆರೆ

ದಾವಣಗೆರೆ ಜಿ.ಪಂ ಸಿಇಒ ಪದ್ಮ ಬಸವಂತಪ್ಪ ವರ್ಗಾವಣೆ

ದಾವಣಗೆರೆ: ಜಿಲ್ಲಾ ಪಂಚಾಯತಿ ಸಿಇಒ ಪದ್ಮಾ ಬಸವಂತಪ್ಪ ಅವರು ವರ್ಗಾವಣೆಯಾಗಿದ್ದಾರೆ. ಅವರರಿಗೆ ಸರ್ಕಾರ ಇನ್ನೂ ಯಾವುದೇ ಹುದ್ದೆ ತೋರಿಸಿಲ್ಲ. ದಾವಣಗೆರೆ ನೂತನ ಸಿಇಒ ಆಗಿ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ವಿಜಯ್ ಮಹಾಂತೇಶ್ ಬಿ.ದಾನಮ್ಮನವರ್ ನೇಮಕ ಆಗಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});