Connect with us

Dvgsuddi Kannada | online news portal | Kannada news online

ಡಿ.ಕೆ. ಶಿವಕುಮಾರ್ ಸಂಪಾದಿಸಿರುವುದು ಸಾರ್ವಜನಿಕರ ಹಣ: ಎಸ್.ಆರ್. ಹಿರೇಮಠ

ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ಸಂಪಾದಿಸಿರುವುದು ಸಾರ್ವಜನಿಕರ ಹಣ: ಎಸ್.ಆರ್. ಹಿರೇಮಠ

ಡಿವಿಜಿ ಸುದ್ದಿ, ಧಾರವಾಡ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಇಲ್ಲಿವರೆಗೆ ಗಳಿಸಿದ್ದು ಸಾರ್ವಜನಿಕರ ಹಣ. ಅವರ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ  ಕ್ರಮ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮೇಲೆ ಎಫ್‍ಐಆರ್ ದಾಖಲಿಸಿ ಬೇರೆ ಯಾರೂ ಇಂತಹ ಕೆಲಸ ಮಾಡದಂತೆ ಮಾಡಬೇಕು. ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಯ ದಾಳಿ ಮಾಡಿರುವುದು ಬಹಳ ಮಹತ್ವದ ವಿಷಯ. ಅವರ ಪರವಾಗಿ ಈ ಕಾಂಗ್ರೆಸ್ಸಿನವರು ಪ್ರತಿಭಟನೆ ಮಾಡುವುದನ್ನು ನಿಲ್ಲಿಸಬೇಕು ಎಂದರು.

ಆರೋಗ್ಯ ಸಚಿವ ಶ್ರೀರಾಮುಲು 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಅವರು, ಇಂತಹ ಅಕ್ರಮ ಸಂಪಾದನೆ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top