Connect with us

Dvgsuddi Kannada | online news portal | Kannada news online

ಹರಪನಹಳ್ಳಿ: ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಪನಹಳ್ಳಿ

ಹರಪನಹಳ್ಳಿ: ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ:  ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ  ಹರಪನಹಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಎಲ್ಲಾ ವಿಭಾಗಗಳಲ್ಲಿ ಖಾಲಿ ಉಳಿದಿರುವ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನೇರ ಪ್ರವೇಶದ ಮೂಲಕ ದಾಖಲಾತಿ ಮಾಡಿಕೊಳ್ಳಲಾಗುವುದು.ವಿದ್ಯಾರ್ಥಿಗಳು ನ.14 ರೊಳಗೆ ಮೂಲದಾಖಲಾತಿಗಳೊಂದಿಗೆ ಹಾಜರಾಗಿ ಪ್ರವೇಶ ಪಡೆದುಕೊಳ್ಳಬಹುದು. ದ್ವಿತೀಯ ಪಿಯುಸಿ (ವಿಜ್ಞಾನ/ಐಟಿಐ(ತಾಂತ್ರಿಕ ವಿಷಯಗಳು) ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಲ್ಯಾಟರಲ್ ಎಂಟ್ರಿ ಸ್ಕೀಮ್ ಮುಖಾಂತರ ನೇರವಾಗಿ 2ನೇ ವರ್ಷದ ಡಿಪ್ಲೊಮಾಕ್ಕೆ ಆಫ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9844197172, 9902482350, 8880932400 ನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಚಾರ್ಯರಾದ ಎಂ.ಎಸ್.ದೇವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

ದಾವಣಗೆರೆ

Advertisement
Advertisement Enter ad code here

Title

To Top