ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಎಲ್‌ಪಿಜಿ ಪ್ರತಿ ಸಿಲಿಂಡರ್ ದರದಲ್ಲಿ10 ರೂಪಾಯಿ ಇಳಿಸಿರುವುದಾಗಿ ಘೋಷಿಸಿದೆ. ಈ ಬಗ್ಗೆ ಇಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಪ್ರಕಟಿಸಿದ್ದು, ಈ ಆದೇಶ ಏಪ್ರಿಲ್ 1 ರಿಂದ ದೇಶದಲ್ಲಿ ಜಾರಿಗೆ ಬರಲಿದೆ ಎಂದಿದೆ. ಈ ಮೂಲಕ ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
Cost of Domestic LPG cylinder to reduce by Rs 10 per cylinder effective 1st April 2021: Indian Oil Corporation Limited pic.twitter.com/kOdk1yQPEO
— ANI (@ANI) March 31, 2021



