Connect with us

Dvgsuddi Kannada | online news portal | Kannada news online

ದಾವಣಗೆರೆ: ದುರ್ಗಾಂಬಿಕ ದೇವಿ ಜಾತ್ರಾ ಮಹೋತ್ಸವದಲ್ಲಿ ಉರುಳು ಸೇವೆ ಸಲ್ಲಿಸಿದ ಶಾಸಕ ಎಸ್. ವಿ. ರಾಮಚಂದ್ರಪ್ಪ

ದಾವಣಗೆರೆ

ದಾವಣಗೆರೆ: ದುರ್ಗಾಂಬಿಕ ದೇವಿ ಜಾತ್ರಾ ಮಹೋತ್ಸವದಲ್ಲಿ ಉರುಳು ಸೇವೆ ಸಲ್ಲಿಸಿದ ಶಾಸಕ ಎಸ್. ವಿ. ರಾಮಚಂದ್ರಪ್ಪ

ದಾವಣಗೆರೆ: ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಜಗಳೂರಿನ ಶಾಸಕ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅಧ್ಯಕ್ಷ ಎಸ್ ವಿ.ರಾಮಚಂದ್ರಪ್ಪ, ಪುತ್ರ ಉರುಳು ಸೇವೆ ಸಲ್ಲಿಸಿದರು. ಪತ್ನಿ ಇಂದಿರಾ ರಾಮಚಂದ್ರಪ್ಪ ಮತ್ತು ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೊಕ್ಕೆ ನಾಗರಾಜ್, ಬಿದರಕೆರೆ ರವಿಕುಮಾರ್, ಮಾಗಡಿ ಮಂಜಣ್ಣ, ಫಣಿಯಾಪುರ ಲಿಂಗರಾಜ, ಕಸ್ತೂರಿಪುರ ಶಿವಣ್ಣ, ವೆಂಕಟೇಶಪುರ ಸತೀಶ ನಾಯ್ಕ್ , ಪಾಪನಾಯಕ, ಮಲ್ಲೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top