Connect with us

Dvgsuddi Kannada | online news portal | Kannada news online

1 ರಿಂದ 5 ನೇ ತರಗತಿ ಆರಂಭಿಸುವ ಬಗ್ಗೆ ವರದಿ ಆಧರಿಸಿ ನಿರ್ಧಾರ: ಸುರೇಶ್ ಕುಮಾರ್  

ಪ್ರಮುಖ ಸುದ್ದಿ

1 ರಿಂದ 5 ನೇ ತರಗತಿ ಆರಂಭಿಸುವ ಬಗ್ಗೆ ವರದಿ ಆಧರಿಸಿ ನಿರ್ಧಾರ: ಸುರೇಶ್ ಕುಮಾರ್  

ಹುಬ್ಬಳ್ಳಿ: 1ರಿಂದ 5ನೇ ತರಗತಿ ಆರಂಭಿಸುವಂತೆ ಒತ್ತಡ ಕೇಳಿ ಬರುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ತಜ್ಞರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯಗಳಲ್ಲಿ ಕೋವಿಡ್-19  ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. 1ರಿಂದ 5ನೇ ತರಗತಿಗಳ ಆರಂಭಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮುಂದೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ತಜ್ಞರು ವರದಿ ನೀಡಲಿದ್ದಾರೆ. ಆ ವರದಿ ಆಧರಿಸಿ  ಮೇಲೆ, ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});