Connect with us

Dvgsuddi Kannada | online news portal | Kannada news online

ವಿಪ್ರೋ ಕಂಪನಿ ಸಂದರ್ಶನದಲ್ಲಿ ಜಿಎಂಐಟಿಯ 64 ವಿದ್ಯಾರ್ಥಿಗಳು ಆಯ್ಕೆ

Untitled1

ದಾವಣಗೆರೆ

ವಿಪ್ರೋ ಕಂಪನಿ ಸಂದರ್ಶನದಲ್ಲಿ ಜಿಎಂಐಟಿಯ 64 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: ಜಿಎಂಐಟಿ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಪ್ರೋ ಕಂಪನಿಯ ಸಂದರ್ಶನ ಆಯೋಜಿಸಿದ್ದು, ಈ ಸಂದರ್ಶನದಲ್ಲಿ 64 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  64 ಜತೆ ಇನ್ನೂ ಹಲವು ವಿದ್ಯಾರ್ಥಿಗಳ ಫಲಿತಾಂಶ ನಿರೀಕ್ಷೆಯಲ್ಲಿದ್ಧಾರೆ.

ಈ ಬಗ್ಗೆ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆ ತಿಳಿಸಿದ್ದು,  ಈ ಹಿಂದೆ 27 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ, 11 ವಿದ್ಯಾರ್ಥಿಗಳು ಎಸ್ ಎಲ್ ಕೆ ಕಂಪನಿಗೆ ಹಾಗೂ 5 ವಿದ್ಯಾರ್ಥಿಗಳು ಎಚ್ ಸಿ ಎಲ್ ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಯಾಗಿದ್ದರು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ  ಜಿ ಎಂ ಲಿಂಗರಾಜು, ಆಡಳಿತಾಧಿಕಾರಿ  ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಯನ್ನು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top