Connect with us

Dvgsuddi Kannada | online news portal | Kannada news online

ಗೋವಾ ಚುನಾವಣೆ ಫಲಿತಾಂಶ; ಸರ್ಕಾರ ರಚನೆಯತ್ತ ಅತಿ ದೊಡ್ಡ ಪಕ್ಷ ಬಿಜೆಪಿ

ಪ್ರಮುಖ ಸುದ್ದಿ

ಗೋವಾ ಚುನಾವಣೆ ಫಲಿತಾಂಶ; ಸರ್ಕಾರ ರಚನೆಯತ್ತ ಅತಿ ದೊಡ್ಡ ಪಕ್ಷ ಬಿಜೆಪಿ

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ  ಅತಂತ್ರ ಫಲಿತಾಂಶ ಹೊರ ಬಿದ್ದಿದೆ.  ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚನೆಯತ್ತ ಒಲವು ತೋರಿದೆ.

ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 12, ಆಪ್ 2 ಹಾಗೂ ಇತರೆ 7 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಗೋವಾದಲ್ಲಿ 19 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗೆ ಬಿಜೆಪಿ ನಾಯಕರು ಸಮಯ ಕೋರಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top