Connect with us

Dvgsuddi Kannada | online news portal | Kannada news online

ಹರಿಹರ ನಗರಸಭೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

Voting NE 1

ಹರಿಹರ

ಹರಿಹರ ನಗರಸಭೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ದಾವಣಗೆರೆ: ಹರಿಹರ ನಗರಸಭೆಯ ವಾರ್ಡ್ ಸಂಖ್ಯೆ-21 ಜೆ.ಸಿ.ಆರ್ ಬಡಾವಣೆ-01 ರಲ್ಲಿ ನೀತಾ ಮೆಹರ್ವಾಡೆ ಅವರ ಮರಣದಿಂದ ತೆರವಾಗಿರುವ ಸದಸ್ಯ ಸ್ಥಾನವನ್ನು ತುಂಬಲು ಉಪಚುನಾವಣೆ ಘೋಷಿಸಲಾಗಿದ್ದು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಅಧಿಸೂಚನೆ ಪ್ರಕಟಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯನ್ವ ನಾಮಪತ್ರ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಡಿ.16 ರಂದು ನಾಮಪತ್ರಗಳ ಪರಿಶೀಲಿಸಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ.18 ಕೊನೆಯ ದಿನ. ಮತದಾನ ಅವಶ್ಯವಿದ್ದರೆ ಮತದಾನವನ್ನು ಡಿ.27 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಡಿ.30 ರೊಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top