Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗ: ಜ.29 ರಂದು ಶ್ರೀ ಉತ್ಸವಾoಭ ದೇವಿ ಹರಕೆ ಸೀರೆ ಹರಾಜು

ದಾವಣಗೆರೆ

ಉಚ್ಚoಗಿದುರ್ಗ: ಜ.29 ರಂದು ಶ್ರೀ ಉತ್ಸವಾoಭ ದೇವಿ ಹರಕೆ ಸೀರೆ ಹರಾಜು

ಉಚ್ಚoಗಿದುರ್ಗ:  ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಜ.29 ರಂದು  11 ಗಂಟೆಗೆ ಉಚ್ಚoಗೇಮ್ಮ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ.

ಬಳ್ಳಾರಿ/ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ  ಸಹಾಯಕ ಆಯುಕ್ತ ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 10000 ರೂ.ಠೇವಣಿಯನ್ನ ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್  ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top