Connect with us

Dvgsuddi Kannada | online news portal | Kannada news online

ಕಪ್ಪು ಎಳ್ಳಿನ ಪ್ರಯೋಜನ ಏನು ಗೊತ್ತಾ ..?

ಆರೋಗ್ಯ

ಕಪ್ಪು ಎಳ್ಳಿನ ಪ್ರಯೋಜನ ಏನು ಗೊತ್ತಾ ..?

ಕಪ್ಪು ಎಳ್ಳನ್ನು ನಿತ್ಯ ಆಹಾರದಲ್ಲಿ ಬಳಸುವುದರಿಂದ ಉತ್ತಮ ಆರೋಗ್ಯದ ಪಡೆದುಕೊಳ್ಳಬಹುದು. ಕಪ್ಪು ಎಳ್ಳಿನ ಉಂಡೆ ತಯಾರಿಸಿ ತಿನ್ನುವುದರಿಂದ ಕ್ಯಾಲ್ಸಿಯಂ ಸಮಸ್ಯೆ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.  ಫೈಬರ್, ಮ್ಯಾಗ್ನೀಷಿಯಂ ಮೊದಲಾದ ಪೋಷಕಾಂಶಗಳಿದ್ದು ವಿಪರೀತ ತಲೆ ಕೂದಲು ಉದುರುವವರು ನಿತ್ಯ ಇದನ್ನು ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಲಿವರ್ ಆರೋಗ್ಯವನ್ನು ಕಾಪಾಡುವ ಇದು ಕ್ಯಾನ್ಸರ್ ನಿಮ್ಮ ಬಳಿ ಬರದಂತೆಯೂ ನೋಡಿಕೊಳ್ಳುತ್ತದೆ.

IMG 7541

ರಕ್ತದೊತ್ತಡವನ್ನು ನಿಯಂತ್ರಿಸುವ ಎಳ್ಳು ಮಲಬದ್ಧತೆ ಸಮಸ್ಯೆಯನ್ನು ದೂರಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ತಗ್ಗಿಸುತ್ತದೆ. ಕರುಳಿನ ಆರೋಗ್ಯವನ್ನು ಕಾಪಾಡಿ ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತದೆ.ಎಲುಬುಗಳ ಆರೋಗ್ಯವನ್ನು ಕಾಪಾಡುತ್ತದೆ. ಆಸ್ಟಿಯೊಪೊರೋಸಿಸ್ ಎಂಬ ಎಲುಬಿನ ದುರ್ಬಲತೆಯ ಸಮಸ್ಯೆಗೂ ಇದು ಪರಿಹಾರವಾಗಬಹುದು. ಮಹಿಳೆಯರನ್ನು ಬಹುವಾಗಿ ಕಾಡುವ ಕ್ಯಾಲ್ಸಿಯಂ ಕೊರತೆ ಸಮಸ್ಯೆಗೆ ಕಪ್ಪೆಳ್ಳು ಅತ್ಯುತ್ತಮ ಮದ್ದಾಗಬಲ್ಲದು. ಹಾಗಾಗಿ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

ದಾವಣಗೆರೆ

Advertisement
Advertisement Enter ad code here

Title

To Top