Connect with us

Dvgsuddi Kannada | online news portal | Kannada news online

ಜಾರ್ಜ್ ಫ್ಲಾಯ್ಡ್ ಸಾವು; 196.2 ಕೋಟಿ ಪರಿಹಾರ ..!

ಅಂತರಾಷ್ಟ್ರೀಯ ಸುದ್ದಿ

ಜಾರ್ಜ್ ಫ್ಲಾಯ್ಡ್ ಸಾವು; 196.2 ಕೋಟಿ ಪರಿಹಾರ ..!

ವಾಷಿಂಗ್ಟನ್: ಜಾರ್ಜ್ ಫ್ಲಾಯ್ಡ್  ಸಾವಿನಿಂದ ಇಡೀ ಅಮೆರಿಕಾದಲ್ಲಿಯೇ ವರ್ಣಭೇದ ನೀತಿ ವಿರುದ್ಧ ಪ್ರತಿಭಟನೆ ಉಂಟಾಗಿದ್ದ ಪ್ರಕಣರಣಕ್ಕೆ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಹಾರ ನೀಡಲು ಮಿನಿಯಾಪೊಲಿಸ್ ನಗರ ಕೌನ್ಸಿಲ್ ಮುಂದಾಗಿದೆ.

ಅಮೆರಿಕಾ ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಮೃತಪಟ್ಟಿದ್ದ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಅವರ ಕುಟುಂಬಕ್ಕೆ 196.2 ಕೋಟಿ ರೂ. ಪಾವತಿಸಲು ಮಿನಿಯಾಪೊಲಿಸ್ ನಗರ ಕೌನ್ಸಿಲ್ ಒಪ್ಪಿಕೊಂಡಿದೆ.ಕಳೆದ ಮೇ 25 ರಂದು ಫ್ಲಾಯ್ಡ್ ಸಾಯುವ ಮುನ್ನ ಬಿಳಿ ವರ್ಣದ ಪೊಲೀಸ್ ಅಧಿಕಾರಿ ಡೆರೆಕ್ ಅವರ ಕತ್ತನ್ನು 9 ನಿಮಿಷಗಳ ಕಾಲ ಮೊಣಕಾಲಿನಿಂದ ಬಿಗಿಯಾಗಿ ಒತ್ತಿ ಹಿಡಿದಿದ್ದರು. ಫ್ಲಾಯ್ಡ್ ಸಾವು ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿತ್ತು.

ಕೌನ್ಸಿಲ್ ಸದಸ್ಯರು ಮೊದಲು ಖಾಸಗಿಯಾಗಿ ಚರ್ಚೆ ನಡೆಸಿದರು, ಬಳಿಕ ಬಹಿರಂಗ ಅಧಿವೇಶನದಲ್ಲಿ 196.2 ಕೋಟಿ ದೊಡ್ಡ ಮೊತ್ತದ ಪರಿಹಾರ ನೀಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದರು.ವಿಚಾರಣೆಯ ಆರಂಭದಲ್ಲೇ ಇತ್ಯರ್ಥಗೊಂಡ ಅತಿ ಹೆಚ್ಚಿನ ಮೊತ್ತ ಇದಾಗಿದೆ ಎಂದು ಫ್ಲಾಯ್ಡ್ ಕುಟುಂಬದ ಅಟಾರ್ನಿ ಬೆನ್ ಕ್ರಂಪ್ ಹೇಳಿದ್ದಾರೆ.

 

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top