Connect with us

Dvgsuddi Kannada | online news portal | Kannada news online

ಜ್ಯೋತಿಷ್ಯಶಾಸ್ತ್ರ ಪ್ರಕಾರ ಮರುವಿವಾಹ ಯಾರಿಗೆ, ಯಾಕೆ ಆಗುತ್ತದೆ?

ಜ್ಯೋತಿಷ್ಯ

ಜ್ಯೋತಿಷ್ಯಶಾಸ್ತ್ರ ಪ್ರಕಾರ ಮರುವಿವಾಹ ಯಾರಿಗೆ, ಯಾಕೆ ಆಗುತ್ತದೆ?

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ .
ಸೋಮಶೇಖರ್ ಗುರೂಜಿB.Sc
Mob. 9353488403
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.

ಪುರುಷ ಹಾಗೂ ಸ್ತ್ರೀ ಸಾಮಾನ್ಯವಾಗಿ ಮರುಮದುವೆ ಅವಶ್ಯಕತೆಗಳು ಬರುವುದು ಹೆಣ್ಣಿಗೆ ವೈಧವ್ಯ ಹಾಗೂ ಗಂಡಿಗೆ ವಿದುರತ್ವ ಪ್ರಾಪ್ತವಾದಾಗ ಅಥವಾ ವಿವಾಹ ವಿಚ್ಛೇದನ ಆದಾಗ ಇವುಗಳಲ್ಲಿ ಯಾವುದಾದರೂ ಸಂಭವಿಸಲು ಹಲವು ಕಾರಣಗಳು ಗಂಡು- ಹೆಣ್ಣಿನ ಜಾತಕದಲ್ಲಿಯೇ ಬರುತ್ತವೆ. ಇದರಿಂದ ಮರು ಮದುವೆ ಆಗುವ ಸಂಭವ ಹೆಚ್ಚು.

ಗಂಡು- ಹೆಣ್ಣಿನ ಜಾತಕಗಳನ್ನು ಪರಿಶೀಲಿಸದೆ ಕೇವಲ ಜನ್ಮ ನಕ್ಷತ್ರಗಳಿಂದ ಒಟ್ಟು ಬರುವ ಗುಣ-ಕೂಟಗಳನ್ನು ಎಣಿಸಿ ಮದುವೆ ಮಾಡುವುದು.ಹೀಗೆ ಮಾಡಿದಾಗ ಗಂಡಿಗಾಗಲಿ ಅಥವಾ ಹೆಣ್ಣಿಗಾಗಲಿ ಮೂಲ ಜಾತಕದಲ್ಲಿ ಜನ್ಮ ಲಗ್ನ, ಜನ್ಮ ರಾಶಿಯ ಸಪ್ತಮ ಅಥವಾ ಅಷ್ಟಮ ಭಾವಗಳಲ್ಲಿ ದುರದೃಷ್ಟವಶಾತ್ ಪಾಪಗ್ರಹಗಳು ಇದ್ದರೆ ಆ ದಂಪತಿಗಳು ಸಂತೋಷದ ದಾಂಪತ್ಯ ಜೀವನ ನಡೆಸುವುದು ಕಷ್ಟಕರವಾಗಿಬಿಡುತ್ತದೆ ಹಾಗೂ ದ್ವಿಕಳತ್ರ ಯೋಗ ಸಂಭವಿಸುತ್ತದೆ. ಅಂದರೆ ಅನಿವಾರ್ಯ ಕಾರಣಗಳಿಂದ ಮರುವಿವಾಹ ಎಂದು ತಿಳಿಯಬಹುದು.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

To Top