ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆಯು ಒಟ್ಟು 2,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕನಿಷ್ಟ 10 ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ appost in ಗೆ ಭೇಟಿ ನೀಡಬಹುದು. ಆನ್ ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 12 ರಿಂದ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಂಚೆ ಇಲಾಖೆಯಲ್ಲಿ 2,585 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



