Connect with us

Dvgsuddi Kannada | online news portal | Kannada news online

ಅಂಚೆ ಇಲಾಖೆಯಲ್ಲಿ 2,585 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಅಂಚೆ ಇಲಾಖೆಯಲ್ಲಿ 2,585 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯ  ಗ್ರಾಮೀಣ ಡಾಕ್ ಸೇವಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆಯು ಒಟ್ಟು 2,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕನಿಷ್ಟ 10 ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ appost in ಗೆ ಭೇಟಿ ನೀಡಬಹುದು. ಆನ್ ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 12 ರಿಂದ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 11  ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top