Connect with us

Dvgsuddi Kannada | online news portal | Kannada news online

ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಪ್ರಮುಖ ಸುದ್ದಿ

ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಡಿವಿಜಿ ಸುದ್ದಿ, ದಾವಣಗೆರೆ:  ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ (ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ.

ಅರ್ಜಿದಾರರ ವಯೋಮಿತಿ 30 ವಷದೊಳಗಿರಬೇಕು.. ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});