Connect with us

Dvgsuddi Kannada | online news portal | Kannada news online

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರು ನೋಂದಣಿ ಶುರು

ದಾವಣಗೆರೆ

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರು ನೋಂದಣಿ ಶುರು

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನದ ಮಾಡಲು ಅ.15 ಕೊನೆಯ ದಿನವಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top