Connect with us

Dvgsuddi Kannada | online news portal | Kannada news online

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಪ್ರಮುಖ ಸುದ್ದಿ

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಬೆಂಗಳೂರು: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡು  ರಾಜ್ಯ ಸರ್ಕಾರ ಆದೇಶಿಸಿದೆ.

ಇಂದು ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಕೊರೊನಾ ರೋಗ ಇನ್ನೂ ಇರುವ ಹಿನ್ನಲೆಯಲ್ಲಿ, ಸಾಹಿತ್ಯ ಜಾತ್ರೆಗೆ ಹೆಚ್ಚಿನ ಮಂದಿ ಆಗಮಿಸಲಿದ್ದು, ಹೆಚ್ಚು  ಹರಡುವುದು.  ಈ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಹಾವೇರಿಯಲ್ಲಿ ನಡೆಬೇಕಾಗಿದ್ದ ಸಾಹಿತ್ಯ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಿದ್ದು, ಮುಂದಿನ ದಿನಗಳಲ್ಲಿ ಇನ್ನೊಂದು ಸಭೆ ಸೇರಿ ಸಮ್ಮೇಳನ ನಡೆಸುವ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});