Connect with us

Dvgsuddi Kannada | online news portal | Kannada news online

KPSC: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಪ್ರಮುಖ ಸುದ್ದಿ

KPSC: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಮುಖ್ಯ ಪರೀಕ್ಷೆಯು ಫೆ.13 ರಿಂದ ಫೆ. 16ರವರೆಗೆ ನಡೆಯಲಿದೆ.ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

  •  ಮುಖ್ಯ ಪರೀಕ್ಷೆಯ ವೇಳಾಪಟ್ಟಿ
  • ಫೆ. 13 ಕನ್ನಡ, ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ
  • ಫೆ. 14 ಪ್ರಬಂಧ, ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ
  • ಫೆ.15 ಸಾಮಾನ್ಯ ಅಧ್ಯಯನ-1, ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ
  • ಫೆ. 15 ಸಾಮಾನ್ಯ ಅಧ್ಯಯನ-2, ಮಧ್ಯಾಹ್ನ 2 ರಿಂದ 5ರವರೆಗೆ
  • ಫೆ. 16  ಸಾಮಾನ್ಯ ಅಧ್ಯಯನ-3, ಬೆಳಿಗ್ಗೆ 9 ರಿಂದ 12ರವರೆಗೆ
  • ಫೆ. 16  ಸಾಮಾನ್ಯ ಅಧ್ಯಯನ-4, ಮಧ್ಯಾಹ್ನ 2ರಿಂದ 5ರವರೆಗೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top