Connect with us

Dvgsuddi Kannada | online news portal | Kannada news online

ಒಂದೇ  ಗ್ರಾಮ ಪಂಚಾಯತಿಯಲ್ಲಿ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ..!

ಪ್ರಮುಖ ಸುದ್ದಿ

ಒಂದೇ  ಗ್ರಾಮ ಪಂಚಾಯತಿಯಲ್ಲಿ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ..!

ಹುಬ್ಬಳ್ಳಿ : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವುದು ಸಾಮಾನ್ಯ. ಆದರೆ, ಇಲ್ಲೊಂದು ಗ್ರಾಮ ಪಂಚಾಯತಿಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಅಧ್ಯಕ್ಷೆ, ಉಪಾಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯ್ತಿಯಲ್ಲಿ  ಪತಿ-ಪತ್ನಿಯರಿಬ್ಬರು ಅಧ್ಯಕ್ಷೆ, ಉಪಾಧ್ಯಕ್ಷರಾಗಿದ್ದಾರೆ.ವರೂರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ವಿಶಾಲಾಕ್ಷಿ ಅಧ್ಯಕ್ಷೆಯಾಗಿ, ಚೆನ್ನಬಸನಗೌಡ ಹನಮಂತಗೌಡ್ರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯ ಬಳಿಕ ನಡೆದಂತ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ವರೂರು ಗ್ರಾಮ ಪಂಚಾಯ್ತಿಯಲ್ಲಿ ಪತಿ, ಪತ್ನಿಯರಿಬ್ಬರು ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದಾರೆ.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});