Connect with us

Dvgsuddi Kannada | online news portal | Kannada news online

SSLC ಪರೀಕ್ಷೆ: ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆಯಲು ಬಂದು ಸಿಕ್ಕಿ ಬಿದ್ದ 6 ನಕಲಿ ವಿದ್ಯಾರ್ಥಿಗಳು

ಪ್ರಮುಖ ಸುದ್ದಿ

SSLC ಪರೀಕ್ಷೆ: ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆಯಲು ಬಂದು ಸಿಕ್ಕಿ ಬಿದ್ದ 6 ನಕಲಿ ವಿದ್ಯಾರ್ಥಿಗಳು

ಬೆಳಗಾವಿ:  ಬೇರೆಯವರ ಹೆಸರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ 6 ನಕಲಿ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು  ಮೊದಲ ದಿನವೇ ಸಿಕ್ಕಿ ಬಿದ್ದಿದ್ದಾರೆ. ಹಾಲ್ ಟಿಕೆಟ್ ಪರಿಶೀಲನೆ ವೇಳೆ ಎಕ್ಸಾಂಗೆ ಹಾಜರಾಗಿರುವುದು  ನಕಲಿ ವಿದ್ಯಾರ್ಥಿಗಳು ಎಂದು ಗೊತ್ತಾಗಿದೆ. ಎಕ್ಸ್​ ಟ್ರನಲ್ಸ್​ ಪರಿಕ್ಸಾರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದರು.ರಾಹುಲ್ ಕಿಳ್ಳಿಕೇತರ, ಭಿಮಶಿ ಹುಲಿಕುಂದ, ಕಾರ್ತಿಕ್ ಲಚ್ಚಪ್ಪ ಜಿಕುಂಬಾರ್, ಸಿದ್ದು ಮಾದೇವ್ ಜೋಗಿ, ಮಾಂತೇಶ್ ಸಂಗಪ್ಪ ಡೊಳ್ಳಿನವರ, ಸವಿತಾ ಮಾದೇವ ಹೊಸೂರು ಬಂಧಿತರು. ಚಿಕ್ಕೋಡಿ ಪೊಲೀಸರು ನಕಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸುತ್ತಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top