Connect with us

Dvgsuddi Kannada | online news portal | Kannada news online

ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರ ಎಂಬುದಕ್ಕೆ ದೆಹಲಿ ದೌರ್ಜನ್ಯವೇ ಸಾಕ್ಷಿ: ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರ ಎಂಬುದಕ್ಕೆ ದೆಹಲಿ ದೌರ್ಜನ್ಯವೇ ಸಾಕ್ಷಿ: ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು: ರಾಜ್ಯ-ಕೇಂದ್ರ ಸರ್ಕಾರಗಳ ಅಂತ್ಯದ ದಿನ ಹತ್ತಿರ ಬರುತ್ತಿದೆ. ರೈತ ವಿರೋಧಿ ಸರ್ಕಾರ ಎಂಬುದಕ್ಕೆ ದೆಹಲಿ ದೌರ್ಜನ್ಯವೇ ಸಾಕ್ಷಿ. ರೈತರ ಕೋಪ-ಶಾಪ-ತಾಪ ಎಲ್ಲವೂ ಇವರಿಗೆ ತಗುಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ದೆಹಲಿ ಪ್ರತಿಭಟನೆ ನಡೆಸಿದವರು ರೈತರಲ್ಲ, ಭಯೋತ್ಪದಕರು: ಸಚಿವ ಬಿ.ಸಿ. ಪಾಟೀಲ್

ಸುದ್ದಿಗಾರರೊಂದಿಗೆ ಮಾತನಾಡಿ ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ. ರಾಜಧಾನಿಯಲ್ಲಿ ಬೆಂಝ್ ಹಾಗೂ ದೊಡ್ಡ ಕಾರುಗಳು ಮಾತ್ರ ಓಡಾಡಬೇಕಾ ? ಟ್ರ್ಯಾಕ್ಟರ್ ಓಡಾಡಬಾರದೇ ಎಂದು ಸರ್ಕಾರಕ್ಕೆ ಪ್ರಶ್ನಿಸಿದರು. ರೈತರಿಲ್ಲದೆ ಬೆಂಗಳೂರಿಗರು ಊಟ ಮಾಡುತ್ತಾರಾ ? ರೈತರ ಮಕ್ಕಳೆಂದು ಶಾಲು ಹಾಕಿಕೊಂಡು ಸರ್ಕಾರ ಮಾಡುವವರು, ಅವರನ್ನ ಬೆಂಗಳೂರಿನೊಳಗೆ ಬರಲು ಏಕೆ ಬಿಡುತ್ತಿಲ್ಲ. ಸರ್ಕಾರದ ವೈಫಲ್ಯವನ್ನು ವಿಪಕ್ಷ ಹಾಗೂ ಸಂಘಟನೆಗಳು ಪ್ರಶ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top