Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಬೆಂಗಳೂರು : ರಾಷ್ಟ್ರವ್ಯಾಪಿ ಕೊರೊಆನಾ ಸೋಂಕಿನ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಇಂದು ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಿಎಂ , ಲಸಿಕೆಯ ಬಗ್ಗೆ ಭಯ, ಆತಂಕ ಬೇಡ ಬೇಕಿಲ್ಲ . ಇದು ಸುರಕ್ಷಿತವಾದಂತ ಲಸಿಕೆಯಾಗಿದೆ ಎಂದು ತಿಳಿಸಿದ್ದಾರೆ. ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ ನೀಡಿದ್ದು, 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಹೆಚ್ಚು ಮಾಡುತ್ತೇವೆ ಎಂದು ತಿಳಿಸಿದ್ಧಾರೆ . ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಸಹ ಲಸಿಕೆಯನ್ನು ಪಡೆದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});