Connect with us

Dvgsuddi Kannada | online news portal | Kannada news online

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ: ಆರ್. ಅಶೋಕ

ಪ್ರಮುಖ ಸುದ್ದಿ

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ: ಆರ್. ಅಶೋಕ

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ. ಕಸ್ತೂರಿರಂಗನ್ ವರದಿ ಅವೈಜ್ಞಾನಿಕವಾಗಿದೆ. ಇದಕ್ಕೆ ಕರ್ನಾಟಕದ ವಿರೋಧ ಇದೆ. ಈ ಕುರಿತಾಗಿ ಕೇಂದ್ರ ಪರಿಸರ ಇಲಾಖೆಗೆ ಎರಡು ದಿನದಲ್ಲಿ ಪತ್ರ ಬರೆಯಲಾಗುವುದು ಎಂದರು.

ಕೇಂದ್ರ ಪರಿಸರ ಇಲಾಖೆಗೆ ಪತ್ರ ಬರೆಯಲಿದ್ದು, ನಮ್ಮ ವಿರುದ್ಧ ನಿರ್ಧಾರ ಬಂದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top