Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ಉದ್ಯಮ ಪ್ರಾರಂಭಿಸಬೇಕು ಎನ್ನುವರಿಗೆ ಸುವರ್ಣಾವಕಾಶ; MRPL ಡೀಲರ್ ಶಿಪ್‍ ಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಸ ಉದ್ಯಮ ಪ್ರಾರಂಭಿಸಬೇಕು ಎನ್ನುವರಿಗೆ ಸುವರ್ಣಾವಕಾಶ; MRPL ಡೀಲರ್ ಶಿಪ್‍ ಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳೂರು ರಿಟೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (MRPL) ಭಾರತ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು,  ಜಿಲ್ಲೆಯ ತಾಲ್ಲೂಕುಗಳಲ್ಲಿ ರಿಟೇಲ್ ಔಟ್‍ಲೆಟ್‍ಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ತಣಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್‍ಹೆಚ್76 ರಸ್ತೆಯಲ್ಲಿ, ಜಗಳೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಚಳ್ಳಕೆರೆ ಗೇಟ್ ಬಸ್ ನಿಲ್ದಾಣದ 2 ಕಿ.ಮಿ ಒಳಗೆ ಜಗಳೂರು ದಾವಣಗೆರೆ ಮಾರ್ಗದ ಎಸ್‍ಹೆಚ್ 65 ರಸ್ತೆಯಲ್ಲಿ ಮತ್ತು ಜಗಳೂರು-ಕೊಟ್ಟೂರು ಮಾರ್ಗದಲ್ಲಿನ 02 ಕಿ.ಮಿ ಒಳಗೆ ನೆಹರು ರಸ್ತೆಯಲ್ಲಿ, ಚನ್ನಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಎನ್‍ಹೆಚ್ 369 ರಸ್ತೆಯಲ್ಲಿ, ಹಳೇಬಾತಿಯ ತುಂಗಭದ್ರ ಬಡಾವಣೆ ಹತ್ತಿರದಲ್ಲಿ, ಸವಳಂಗ ಪಂಚಾಯತ್ ವ್ಯಾಪ್ತಿಯ ಸವಳಂಗ-ನ್ಯಾಮತಿ ಎಸ್‍ಹೆಚ್ 52 ರಸ್ತೆಯಲ್ಲಿ, ಮುದಹದಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಮನೂರು-ಮಲೆಬೆನ್ನೂರು ರಸ್ತೆಯಲ್ಲಿ ರಿಟೇಲ್ ಔಟ್‍ ಲೆಟ್‍ಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಏಪ್ರಿಲ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.mrpl.co.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top