Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ : ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬಸವೇಶ್ವರ ಫೀಡರ್‍ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಡಿ.25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಎಸ್.ಎಸ್. ಬಡಾವಣೆ, ಬಿ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top