Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿದ್ಯಾನಗರ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ, ಹೀಗಾಗಿ ಇಂದು (ಫೆ.25) ಬೆಳಿಗ್ಗೆ 10 ರಿಂದ ಸಂಜೆ 4  ವರಗೆ ವಿದ್ಯತ್ ವ್ಯತ್ಯವಾಗಲಿದೆ. ವಿದ್ಯಾನಗರ ಫೀಡರ್‍ನ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});