Connect with us

Dvgsuddi Kannada | online news portal | Kannada news online

ಕನ್ನಡ ಚಿತ್ರರಂಗದ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ

ಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಕರ್ಮಿ  ಶಂಕರ್​ ರಾವ್​ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 6:30ರ ಸುಮಾರಿಗೆ ಅರಕೆರೆಯ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ರಂಗಭೂಮಿ ಕಲಾವಿದರಾಗಿದ್ದ ಶಂಕರ್​ ರಾವ್​ಗೆ 84 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಂಕರ್​ ರಾವ್​ ಇಂದು ಬೆಳಗ್ಗೆ ನಿಧನರಾಗಿದ್ಧಾರೆ.  ಕೆಲ ಸಿನಿಮಾಗಳಲ್ಲೂ ನಟಿಸಿದ್ದ ಶಂಕರ್​ ರಾವ್,​ ʼಪಾಪಾ ಪಾಂಡುʼ ಧಾರವಾಹಿಯ ಮೂಲಕ ಖ್ಯಾತಿಗಳಿಸಿದ್ದರು.  ಹಿರಿಯ ನಟನ ನಿಧನಕ್ಕ ಸ್ಯಾಂಡಲ್ ವುಡ್  ನಟರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top