ದಾವಣಗೆರೆ: ಜವಾಹರ ನವೋದಯ ವಿದ್ಯಾಲಯದ 22-23 ನೇ ಸಾಲಿನ 9 ನೇ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು nvsadmissionclassnine.in/nvs/home ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಮಾರ್ಚ್ 9 ರಂದು ಬೆಳಿಗ್ಗೆ 9-30 ಗಂಟೆಗೆ ಜವಾಹರ ನವೋದಯ ವಿದ್ಯಾಲಯದಲ್ಲಿ ಪರೀಕ್ಷೆಗೆ ಹಾಜರಾಗಬಹುದು.



