Connect with us

Dvgsuddi Kannada | online news portal | Kannada news online

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ಕೊರೊನಾದಿಂದ ಸಾವು

ಪ್ರಮುಖ ಸುದ್ದಿ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ಕೊರೊನಾದಿಂದ ಸಾವು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್  ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.  ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಮು ಕಣಗಾಲ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಎರಡ್ಮೂರು ದಿನಗಳ ಹಿಂದೆ ಕೊರೋನಾ ಸೋಂಕು ಪತ್ತೆಯಾಗಿತ್ತು.  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಭರತನಾಟ್ಯ ಕಲಾವಿದರಾಗಿದ್ದ ಅವರು ಕಣಗಾಲ್ ನೃತ್ಯಾಲಯ ಎಂಬ ನಾಟ್ಯ ಶಾಲೆ ನಡೆಸುತ್ತಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top