Connect with us

Dvgsuddi Kannada | online news portal | Kannada news online

ಏಪ್ರಿಲ್ 16 ವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯ ಸುದ್ದಿ

ಏಪ್ರಿಲ್ 16 ವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗುತ್ತಿದ್ದು  ರಾಜ್ಯದ ಕೆಲವು ಪ್ರದೇಶದಲ್ಲಿ  ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡದಲ್ಲಿ ಏಪ್ರಿಲ್ 13 ರಿಂದ ಏಪ್ರಿಲ್ 16 ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಏಪ್ರಿಲ್ 14 ರಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದ್ದು,  ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ ಒತ್ತಡ ಉಂಟಾಗಿದೆ. ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿ, ಮಳೆಯಾಗುವ ಸಾಧ್ಯತೆ ಇದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement

ದಾವಣಗೆರೆ

Advertisement
To Top