Connect with us

Dvgsuddi Kannada | online news portal | Kannada news online

SSLC ಪರೀಕ್ಷೆ ಅಂತಿಮ ವೇಳಾ ಪಟ್ಟಿ ಪ್ರಕಟ

ಪ್ರಮುಖ ಸುದ್ದಿ

SSLC ಪರೀಕ್ಷೆ ಅಂತಿಮ ವೇಳಾ ಪಟ್ಟಿ ಪ್ರಕಟ

ಧಾರವಾಡ: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದರು.

ವೇಳಾ ಪಟ್ಟ:  ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ.24-ಗಣಿತ, ಜೂ. 28-ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top