Connect with us

Dvgsuddi Kannada | online news portal | Kannada news online

ವೈಕುಂಠ ಏಕಾದಶಿ: ಶ್ರೀನಿವಾಸ ಸ್ವಾಮಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ವೈಕುಂಠ ಏಕಾದಶಿ: ಶ್ರೀನಿವಾಸ ಸ್ವಾಮಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆ ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ದೇವರ ದರ್ಶನ ಪಡೆದರು. ರಾಜಕೀಯ ನಾಯಕರು ದೇವಸ್ಥಾನಗಳಿಗೆ ತೆರಳಿ ಪೂಜೆಸಲ್ಲಿಸಿದರು.ಇಂದು  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಹಾಲಕ್ಷ್ಮಿ ಲೇಔಟ್  ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ‌ ನೀಡಿ ದೇವರ ದರ್ಶನ ಪಡೆದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});