Connect with us

Dvgsuddi Kannada | online news portal | Kannada news online

ಪ್ರೌಢ ಶಾಲೆಯಲ್ಲಿ ಖಾಲಿ ಇರುವ 2,500 ಶಿಕ್ಷಕರ ಭರ್ತಿ; ಸಚಿವ ನಾಗೇಶ್

ಪ್ರಮುಖ ಸುದ್ದಿ

ಪ್ರೌಢ ಶಾಲೆಯಲ್ಲಿ ಖಾಲಿ ಇರುವ 2,500 ಶಿಕ್ಷಕರ ಭರ್ತಿ; ಸಚಿವ ನಾಗೇಶ್

ಬೆಂಗಳೂರು: ಶಿಕ್ಷಕ ವೃತ್ತಿಯ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

2, 200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ 100 ವಿಶೇಷ ಶಿಕ್ಷಕರು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top